ಕನ್ನಡ ಅಭಿವೃದ್ಧಿಗೆ ಕಾನೂನಾತ್ಮಕ ಸ್ಥಾನಮಾನ ನೀಡಲು ಸರ್ಕಾರ ಬದ್ಧ: ಬೊಮ್ಮಾಯಿ
ಕನ್ನಡ ಪ್ರಾಚೀನ ಭಾಷೆ, ಕನ್ನಡದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಶೀಘ್ರದಲ್ಲೇ ಕಾನೂನು ಸ್ಥಾನಮಾನವನ್ನು ನೀಡಲಿದೆ.