ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? – ವಿಜಯೇಂದ್ರ ಪ್ರಶ್ನೆ.
ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಹೇಳಿದ್ದಾರೆ.
ಕರಾವಳಿ ರಾಜ್ಯವಾದ ಗೋವಾದಲ್ಲಿ ಕನ್ನಡ ಭವನವನ್ನು ಸ್ಥಾಪಿಸಲು ಸುಮಾರು ಒಂದರಿಂದ ಎರಡು ಎಕರೆ ಭೂಮಿಯನ್ನು ಕೋರಿ ಕರ್ನಾಟಕ ಸರ್ಕಾರವು ಪ್ರಮೋದ್ ಸಾವಂತ್ ಅವರಿಗೆ ಪತ್ರ ಬರೆದಿತ್ತು.