ಕಾಂತಾರ ಚಾಪ್ಟರ್ 1: ಕರಾವಳಿಯ ದೈವಗಳ ದರ್ಶನ, ಮೈ ಮರೆಸುವ ರಿಷಬ್ ರಣ ಭಯಂಕರ ನರ್ತನ
Kantara movie has made a new record ರಿಷಬ್ ಶೆಟ್ಟಿ ಈ ಬಾರಿ ಪ್ರೇಕ್ಷಕರನ್ನು ಸುಮಾರು 1500 ವರ್ಷ ಹಿಂದಿನ ಕಾಲಕ್ಕೆ ಕರೆದೊಯ್ಯುತ್ತಾರೆ.
Kantara movie has made a new record ರಿಷಬ್ ಶೆಟ್ಟಿ ಈ ಬಾರಿ ಪ್ರೇಕ್ಷಕರನ್ನು ಸುಮಾರು 1500 ವರ್ಷ ಹಿಂದಿನ ಕಾಲಕ್ಕೆ ಕರೆದೊಯ್ಯುತ್ತಾರೆ.
ಚಿತ್ರದ ಕ್ಲೈಮ್ಯಾಕ್ಸ್ ನೋಡಿ ರೋಮಾಂಚನಕ್ಕೆ ಒಳಗಾದೆ ಮತ್ತು ಈ ಸಿನಿಮಾ ನೋಡಿ ಸಾಕಷ್ಟು ಕಲಿತಿದ್ದೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.
ರಿಷಬ್ ಶೆಟ್ಟಿಯವರ ಕಾಂತಾರ ಚಿತ್ರವನ್ನು ವೀಕ್ಷಿಸಿದ್ದೇನೆ ಮತ್ತು ಚಿತ್ರದ ಬಗ್ಗೆ ಕಾಂತಾರ ಚಿತ್ರದ ನಿರ್ಮಾಪಕರಿಗೆ ಸಂದೇಶಗಳನ್ನು ಕೂಡ ಕಳುಹಿಸಿದ್ದೇನೆ
ಕಾಂತಾರ ಓಟಿಟಿಯಲ್ಲಿ ಮೊದಲ ಬಾರಿಗೆ ಬಿಡುಗಡೆಯಾದ ವೇಳೆ ಕಾಂತಾರ ಚಿತ್ರದ ಅಸಲಿ ವರಾಹ ರೂಪಂ ಹಾಡು ತೆಗೆದು ಹಾಕಲಾಗಿತ್ತು.
ಕಾಂತಾರ ಸಿನಿಮಾವನ್ನು ತುಳು ಭಾಷೆಯಲ್ಲೂ ಡಬ್ ಮಾಡಿ ಒಟ್ಟು ಆರು ಭಾಷೆಯನ್ನು ಫ್ಯಾನ್ ಇಂಡಿಯಾ ಸಿನಿಮಾವನ್ನಾಗಿಸಿದ ಹೆಗ್ಗಳಿಕೆ ಕನ್ನಡ ಚಿತ್ರರಂಗಕ್ಕೆ ಇದೆ.
ಇನ್ನು ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಮಾಡಿದ ಕನ್ನಡ ಚಲನಚಿತ್ರವಾಗಿದೆ. ಕನ್ನಡ ಕೆಜಿಎಫ್ 2(KGF 2) ದಾಖಲೆಯನ್ನು ಕಾಂತಾರ ಹಿಂದಿಕ್ಕಿದೆ.
ಕಾಂತಾರ ಚಿತ್ರದ ನಿರ್ಮಾಪಕರು ಕೆಲವು ದಿನಗಳ ಹಿಂದೆ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಡೆಯಾಜ್ಞೆಯನ್ನು ತೆರವು ಮಾಡುವಂತೆ ಕೋರಿದ್ದರು.
ತೈಕ್ಕುಡಂ ಬ್ರಿಡ್ಜ್ ಅನ್ನು ಪ್ರತಿನಿಧಿಸುತ್ತಿರುವ ಸುಪ್ರೀಂ ಕೋರ್ಟ್ ಅಡ್ವೊಕೇಟ್ ಸತೀಶ್ ಮೂರ್ತಿ ಅವರು ಹೈಕೋರ್ಟ್ ಆದೇಶವನ್ನು ತಡೆಯಾಜ್ಞೆಯ ದೃಢೀಕರಣವೆಂದು ತಿಳಿಸಿದ್ದಾರೆ.
ಹೌದು, ಕಾಂತಾರ ಚಿತ್ರ ಈಗ ಅಮೆಜಾನ್ ಪ್ರೈಮ್‌ನಲ್ಲಿ(Amazon Prime) ಸ್ಟ್ರೀಮಿಂಗ್‌ಗೆ ಆಗುತ್ತಿದ್ದು, ಸಿನಿಮಾ ನೋಡಿದ ಸಿನಿ ಪ್ರೇಕ್ಷಕರು ಬೇಸರ ಹೊರಹಾಕುತ್ತಿದ್ದಾರೆ.
ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ 16 ಕೋಟಿಯ ಸಾಧಾರಣ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದು, ಇದು 100 ಕೋಟಿಯ ಗಡಿಯನ್ನು ತಲುಪುತ್ತದೆ ಎಂದು ನಿರೀಕ್ಷಿಸಿರಲಿಲ್ಲ.