ಇಂಗ್ಲೆಂಡ್ ವಿರುದ್ಧ ಭಾರತಕ್ಕೆ 157ರನ್‌ಗಳ ಭರ್ಜರಿ ಜಯ ಲಂಡನ್‌ನ ಓವಲ್ ಕ್ರೀಡಾಂಗಣದಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಅತಿಥೇಯ ಇಂಗ್ಲೆಂಡ್ ತಂಡ 210 ರನ್‌ಗಳಿಗೆ ಆಲೌಟ್ ಆಗುವ ಮೂಲಕ 157 ರನ್‌ಗಳಿಂದ ಸೋಲನುಭವಿಸಿದೆ.