Tag: Kapoor

ಹಮಾರೆ ಬಾರಹ್’ ಚಿತ್ರ ಬಿಡುಗಡೆಗೆ ಹೈಕೋರ್ಟ್ ಅನುಮತಿ

ಹಮಾರೆ ಬಾರಹ್’ ಚಿತ್ರ ಬಿಡುಗಡೆಗೆ ಹೈಕೋರ್ಟ್ ಅನುಮತಿ

ಮುಸ್ಲಿಂ ಸಮುದಾಯದ ತೀವ್ರ ವಿರೋಧದಿಂದಾಗಿ ಕರ್ನಾಟಕದಲ್ಲಿ ನಿಷೇಧವಾಗಿರುವ ‘ಹಮಾರೆ ಬಾರಹ್ ಎಂಬ ಹಿಂದಿ ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ.