ಕೃಷಿ ಕಾಯ್ದೆ ವಿರುದ್ದ ಪ್ರತಿಭಟನೆಗೆ ಬೆಂಗಳೂರು ಸಜ್ಜು ಕೆಲವಡೆ ಬಂದ್ ಬಿಸಿ ಜೋರಾಗಿದ್ದರೆ ಇತ್ತ ದಾವಣಗೆರೆ ವಿವಿಯ ಎಲ್ಲ ಪರೀಕ್ಷೆಗಳು ನಡೆಯಲಿವೆ ಎಂದು ವಿವಿ ಉಪಕುಲಪತಿ ಪ್ರೊ.ಶರಣಪ್ಪ ಹಲಸೆ ಮಾಹಿತಿ ನೀಡಿದ್ದಾರೆ. ಭಾರತ್ ಬಂದ್ ಹಿನ್ನೆಲೆ ಪರೀಕ್ಷೆಯನ್ನು ಮುಂದೂಡಿಲ್ಲ.