ಇಂದು ಬಿಜೆಪಿಯಲ್ಲಿ ವಿಪಕ್ಷ ನಾಯಕನ ಆಯ್ಕೆ: ವಿಪಕ್ಷ ನಾಯಕನ ರೇಸ್ನಲ್ಲಿ ಮೂವರು ಕೇಸರಿ ಕಲಿಗಳು.. ಯಾರಿಗೆ ಒಲಿಯುತ್ತೆ ಪಟ್ಟ??
ಇಂದು (ಜುಲೈ 04) ವಿರೋಧ ಪಕ್ಷದ ನಾಯಕನ ಆಯ್ಕೆಯಾಗುವ ಸಾಧ್ಯತೆಗಳಿವೆ. ಆದ್ರೆ, ವಿಪಕ್ಷ ನಾಯಕನ ಪಟ್ಟ ಯಾರಿಗೆ ಎನ್ನುವುದು ಇನ್ನೂ ನಿಗೂಢವಾಗಿದೆ.