ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟಕ್ಕೆ ಇನ್ನೇನು ಕ್ಷಣಗಣನೆ : ಇಂದು 11 ಗಂಟೆಗೆ sslc ವಿದ್ಯಾರ್ಥಿಗಳ ಫಲಿತಾಂಶ
2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶವು ಇಂದು (ಮೇ 8) ಕರ್ನಾಟಕ ರಾಜ್ಯದಲ್ಲಿ ಬಿಡುಗಡೆಯಾಗಲಿದೆ.