ಜೆಡಿಎಸ್ ಅಭ್ಯರ್ಥಿಗಳಿಗೆ ಮುಳುವಾಗುತ್ತಾ ಕುಮಾರಸ್ವಾಮಿಯವರ ‘ಬ್ರಾಹ್ಮಣ’ ಹೇಳಿಕೆ?
ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಅವರನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಮಾನಿಸಿದ್ದಾರೆ
ಎಚ್.ಡಿ.ಕುಮಾರಸ್ವಾಮಿ(HD Kumaraswamy) ಅವರು ಸಂಸದ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ(Prahlad Joshi) ಅವರನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಮಾನಿಸಿದ್ದಾರೆ
ಅವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ(Dakshina Kannada) ಮತ್ತು ಉಡುಪಿ(Udupi) ಸೇರಿದಂತೆ ರಾಜ್ಯದ 100 ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ.
ಆರ್‌ಎಸ್‌ಎಸ್(RSS) ಹಿನ್ನಲೆಯ ಬಿ.ಎಲ್.ಸಂತೋಷ್ ಅವರು ಕೋಲಾರಕ್ಕೆ ಎಂಟ್ರಿ ಕೊಟ್ಟಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.