ಆನ್ಲೈನ್ನಲ್ಲಿ ಮಕ್ಕಳ ಅಶ್ಲೀಲ ದೃಶ್ಯ ನೋಡುವುದು ಅಪರಾಧವಲ್ಲ – ಕರ್ನಾಟಕ ಹೈಕೋರ್ಟ್
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ವಿಕ್ಷಿಸುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67 'B' ಅನ್ವಯ ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ ಮಹತ್ವದ ತೀರ್ಪು ನೀಡಿದೆ.
ಮಕ್ಕಳ ಅಶ್ಲೀಲ ವಿಡಿಯೋಗಳನ್ನು ವಿಕ್ಷಿಸುವುದು ಮಾಹಿತಿ ತಂತ್ರಜ್ಞಾನ ಕಾಯಿದೆ ಸೆಕ್ಷನ್ 67 'B' ಅನ್ವಯ ಅಪರಾಧವಲ್ಲ ಎಂದು ಕರ್ನಾಟಕ ಹೈಕೋರ್ಟ ಮಹತ್ವದ ತೀರ್ಪು ನೀಡಿದೆ.
ಐಪಿಎಸ್ ಅಧಿಕಾರಿ ಬಿ ಆರ್ ರವಿಕಾಂತೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿದೆ.
ಬೆಂಗಳೂರು ಉಪನಗರ ರೈಲ್ವೆ ಯೋಜನೆಗಾಗಿ 699 ಮರಗಳನ್ನು ಕಡಿಯುವ ನಿರ್ಣಯಕ್ಕೆ ಕೋರ್ಟ್ ತಡೆಯಾಜ್ಞೆ ಹೊರಡಿಸಿ ಬಿಬಿಎಂಪಿ ಗೆ ಶಾಕ್ ನೀಡಿದೆ.
ಕೆಲವು ಬಸ್ಗಳಲ್ಲಿ ಪ್ರಯಾಣಿಕರಿಗೆ ಮುಂದಿನ ನಿಲ್ದಾಣದ ಹೆಸರು ಸೂಚಿಸುವ ಆಡಿಯೋ ಪ್ರಕಟಣೆ ಹೊರಡಿಸಲಾಗುತ್ತಿತ್ತು.