ಸುಪ್ರೀಂ ಆದೇಶ ಹಿನ್ನಲೆ, ಮೈಸೂರು ಮಾತ್ರವಲ್ಲ ಹಲವು ಜಿಲ್ಲೆಯ ದೇವಾಲಯಗಳಿಗೆ ನೆಲಸಮ ಭೀತಿ 93 ದೇವಾಲಯಗಳನ್ನು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಮೈಸೂರು ಮಹಾನಗರ ಪಾಲಿಕೆ ಪಟ್ಟಿ ಮಾಡಿದೆ. ಇದರಲ್ಲಿ ಪ್ರಸಿದ್ಧ ಅಗ್ರಹಾರದ ನೂರೊಂದು ಗಣಪತಿ ದೇವಾಲಯವೂ ಸೇರಿದೆ.