ನಬಾರ್ಡ್ ನಿಂದ ನಮಗೆ ಆದ ಅನ್ಯಾಯವನ್ನು ಪ್ರತಿಯೊಬ್ಬರು ಪ್ರತಿಭಟಿಸಬೇಕು – ಸಿಎಂ ಸಿದ್ದರಾಮಯ್ಯ ಕರೆ
ಇದು ಕೇಂದ್ರದ ವ್ಯಾಪ್ತಿಗೆ ಬರುವ ವಿಷಯ ಅಲ್ಲ. ಇದರಿಂದಾಗಿ ನಮಗೆ ನಬಾರ್ಡ್ ನಿಂದ ಬರುವ ರೈತರ ಪಾಲಿನ ನೆರವು ಕಡಿತಗೊಂಡಿದೆ. ಒಮ್ಮೆಲೇ 58% ನಬಾರ್ಡ್ ನೆರವು ಕಡಿತಗೊಂಡಿದೆ.