ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
ಇಂದು ಮಾರುಕಟ್ಟೆಯಲ್ಲಿ ಹಲವು ಹೂಡಿಕೆ ಆಯ್ಕೆಗಳಿವೆ .ಕಿಸಾನ್ ವಿಕಾಸ್ ಪತ್ರ ಹೂಡಿಕೆ ಮಾಡಿದರೆ ನಿಮ್ಮ ಹಣ ಕೆಲವೇ ಸಮಯದಲ್ಲಿ ದ್ವಿಗುಣಗೊಳ್ಳುತ್ತದೆ.
ಇಂದು ಮಾರುಕಟ್ಟೆಯಲ್ಲಿ ಹಲವು ಹೂಡಿಕೆ ಆಯ್ಕೆಗಳಿವೆ .ಕಿಸಾನ್ ವಿಕಾಸ್ ಪತ್ರ ಹೂಡಿಕೆ ಮಾಡಿದರೆ ನಿಮ್ಮ ಹಣ ಕೆಲವೇ ಸಮಯದಲ್ಲಿ ದ್ವಿಗುಣಗೊಳ್ಳುತ್ತದೆ.
ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ಅವಧಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಸ್ತರಣೆ ಮಾಡುತ್ತದೆ ಎಂದು ಇಂದು ಆದೇಶ ಹೊರಡಿಸಿದೆ.
ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ
ಇಂದು ಮುಂಜಾನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್‌ಐಎ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಧಾಳಿ ನಡೆಸಿದ್ದಾರೆ.
2023-24ನೇ ಸಾಲಿನ ಪ್ರಸ್ತುತ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ಕರ್ನಾಟಕ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಇಂದು ಆರಂಭವಾಗಲಿವೆ.
ಕೋಮುವಾದಿ ವ್ಯಕ್ತಿಗಳಿಗೆ ಶಕ್ತಿ ತುಂಬುವ ಸಲುವಾಗಿ ಬಿಜೆಪಿ ಸರ್ಕಾರ ಘೋಷಿಸಿರುವ ಪ್ರಶಸ್ತಿಗಳನ್ನು ತಡೆಹಿಡಿಯಬೇಕೆಂದು ಸಾಹಿತಿಗಳು ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ? ಎಂದು ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿರುವ ಕುರಿತು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿತು.
ಕರ್ನಾಟಕದಲ್ಲಿ ಅತೀ ಹೆಚ್ಚು ತೊಗರಿ ಬೆಳೆಯುವ ಕಲಬುರಗಿ ಜಿಲ್ಲೆಯಲ್ಲಿ ನೆಟೆರೋಗ ಹಾಗೂ ಅತಿವೃಷ್ಟಿಯಿಂದಾಗಿ ಇಳುವರಿಯಲ್ಲಿ ಗಣನೀಯ ಇಳಿಕೆಯಾಗಿದೆ.
ಕೆಎಸ್‌ಆರ್‌ಟಿಸಿ ಸಂಪರ್ಕಾಧಿಕಾರಿ ಲತಾ, ಬಸ್‌ಗಳಲ್ಲಿ 2,000 ರೂಪಾಯಿ ನೋಟುಗಳನ್ನು ಸ್ವೀಕರಿಸುವುದಾಗಿ ತಿಳಿಸಿದ್ದಾರೆ