Tag: Karnataka

Madarasa

ಮದರಸಾ ಶಿಕ್ಷಣದ ಮೇಲೆ ನಿಗಾವಹಿಸಲು ಮುಂದಾದ ರಾಜ್ಯ ಸರ್ಕಾರ : ವಿಶೇಷ ಮಂಡಳಿ ರಚನೆ ಸಾಧ್ಯತೆ

ಮಂಡಳಿ ರಚನೆಗೆ ಕಾರಣವೇನು? ರಾಜ್ಯದಲ್ಲಿ 900 ಮದರಸಾಗಳು ವಕ್ಫ್ ಬೋರ್ಡ್ ಅಡಿ ನೋಂದಣಿಯಾಗಿದ್ದು, ಪ್ರತಿ ವರ್ಷ ರಾಜ್ಯ ಸರ್ಕಾರದಿಂದ 10 ಲಕ್ಷ ರೂಪಾಯಿ ನೆರವು ನೀಡಲಾಗುತ್ತಿದೆ.

Accident

Road Accident:ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ ; 9 ಜನ ಸಾವು, 14 ಮಂದಿಗೆ ಗಂಭೀರ ಗಾಯ!

ಸ್ಥಳದಲ್ಲೇ 9 ಜನರ ಸಾವು, 14 ಮಂದಿ ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ತುಮಕೂರು ಜಿಲ್ಲೆಯ ಶಿರಾ(Shira) ತಾಲೂಕಿನ ಕಳ್ಳಂಬೆಳ್ಳ ಗ್ರಾಮದ ಸಮೀಪ ಈ ದುರ್ಘಟನೆ ಸಂಭವಿಸಿದೆ.

Congress

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಯಾರಾದರೂ ಒಬ್ಬನೇ ಒಬ್ಬ ಪ್ರಾಮಾಣಿಕ ವ್ಯಕ್ತಿ ಇದ್ದರೆ ಕೆಂಪಣ್ಣ ಅವರ ಈ ಸವಾಲು ಸ್ವೀಕರಿಸಲಿ : ಸಿದ್ದರಾಮಯ್ಯ

ಈ ಕುರಿತು ಸರಣಿ ಟ್ವೀಟ್‌(Tweet) ಮಾಡಿರುವ ಅವರು, ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಾವು ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಡ ಹಾಕುತ್ತೇವೆ.

Ganesh Festival

ಗಣೇಶೋತ್ಸವ ಆಚರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿಗಳ ಸುತ್ತೋಲೆ ಬಿಡುಗಡೆ : ಸುತ್ತೋಲೆಯಲ್ಲಿ ಏನಿದೆ?

ಉತ್ಸವಕ್ಕೂ ಮುಂಚಿತವಾಗಿಯೇ ಗ್ರಾಮಮಟ್ಟದಲ್ಲಿ ಮತ್ತು ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಕೋಮುಸೌಹಾರ್ದ ಸಭೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

BJP

“ಹಂದಿ ಮಾಂಸ ತಿಂದು ಮಸೀದಿಗೆ ಹೋಗ್ತಿರಾ?” ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರ ಹೀಗಿದೆ

ಈ ಕುರಿತು ಟ್ವೀಟ್‌(Tweet) ಮೂಲಕ ಸ್ಪಷ್ಟನೆ ನೀಡಿರುವ ಅವರು, ಬೇಕಾದರೆ ಪ್ರತಾಪ ಸಿಂಹನೇ ಹಂದಿ ತಿಂದು ಹೋಗಲಿ. ಮಾಂಸಾಹಾರ ಮನುಷ್ಯನ ವೈಯಕ್ತಿಕ ವಿಚಾರ.

State BJP tweets over congress

ಕಾನೂನಿಗೆ ಮನ್ನಣೆ ನೀಡಿ ಪ್ರತಿಭಟನೆಯನ್ನು ಮುಂದೂಡಲು ಕಾಂಗ್ರೆಸ್‌ ಪಕ್ಷ ನಿರ್ಧರಿಸಿದೆ : ಸಿದ್ದರಾಮಯ್ಯ

ಪಕ್ಷದ ನಾಯಕರ ಜೊತೆ ಚರ್ಚಿಸಿ ಪ್ರತಿಭಟನೆಯ ಮುಂದಿನ ದಿನವನ್ನು ನಿರ್ಧಾರ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ತಿಳಿಸಿದ್ದಾರೆ.

Actor

ಲಿಂಗಾಯತರು ಯಾವತ್ತೂ ಹಿಂದೂಗಳು ಅಥವಾ ವೀರಶೈವರು ಆಗಿರಲಿಲ್ಲ : ನಟ ಚೇತನ್

ಈ ಕುರಿತು ತಮ್ಮ ಫೇಸ್‌ಬುಕ್‌(Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಪ್ರತ್ಯೇಕ ಲಿಂಗಾಯತ ಧರ್ಮದ ವಿಷಯ ಈಗ ಮತ್ತೆ ಸುದ್ದಿಯಲ್ಲಿದೆ.

Pramod Muthalik

ವೀರ್‌ ಸಾವರ್ಕರ್ ಅವರ ಪೋಸ್ಟರ್ಗಳನ್ನು ಮುಟ್ಟಿದರೆ ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ : ಪ್ರಮೋದ್‌ ಮುತಾಲಿಕ್‌

ಇನ್ನು ಸಾವರ್ಕರ್‌ ಅವರು ಮುಸ್ಲಿಮರ ವಿರುದ್ಧದ ವ್ಯಕ್ತಿಯಲ್ಲ, ಅವರು ಬ್ರಿಟಿಷರ ವಿರುದ್ಧ ಇದ್ದವರು. ಸ್ವಾತಂತ್ರ್ಯಕ್ಕಾಗಿ ತಮ್ಮ ಇಡೀ ಬದುಕನ್ನೇ ಮುಡಿಪಾಗಿಟ್ಟವರು.

Highcourt

ಧ್ವನಿವರ್ಧಕಗಳಲ್ಲಿ ಕೇಳಿಬರುವ ಆಜಾನ್ ಇತರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುವುದಿಲ್ಲ : ಕರ್ನಾಟಕ ಹೈಕೋರ್ಟ್

ಧ್ವನಿವರ್ಧಕಗಳಿಗೆ ಸಂಬಂಧಿಸಿದ 'ಶಬ್ದ ಮಾಲಿನ್ಯ ನಿಯಮಗಳನ್ನು' ಜಾರಿಗೊಳಿಸಲು ಮತ್ತು ಅನುಸರಣೆ ವರದಿಯನ್ನು ಸಲ್ಲಿಸುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶಿಸಿದೆ.

dk shivakumar

ಕಾನೂನು ಸುವ್ಯವಸ್ಥೆ ಕಾಪಾಡಲು ಕೊಡಗಿನಲ್ಲಿ ಜಿಲ್ಲಾಡಳಿತದಿಂದ ನಿಷೇಧಾಜ್ಞೆ ; `ಕೈ’ ಬಿಡುತ್ತಾ `ಮಡಿಕೇರಿ ಚಲೋʼ ಹೋರಾಟ?

ಇದೀಗ ಕೊಡಗು ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿ ಮಾಡಿದ್ದು, ಮಡಿಕೇರಿ(Madikeri) ಮುತ್ತಿಗೆ ಕೈ ಬಿಡಲು ಕಾಂಗ್ರೆಸ್‌ ನಾಯಕರು ತೀರ್ಮಾನ ಮಾಡ್ತಾರಾ? ಎಂಬ ಪ್ರಶ್ನೆ ಮೂಡಿದೆ.

Page 149 of 227 1 148 149 150 227