ಸಾಲದ ಸುಳಿಗೆ ಸಿಲುಕುತ್ತೀರಿ ಎಚ್ಚರ: ಉಚಿತ ವಿದ್ಯುತ್ ನೀಡುವ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಸಾಲ ಮಾಡಿ ಉಚಿತ ವಿದ್ಯುತ್ ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ ಸಾಲ ಮಾಡಿ ಉಚಿತ ವಿದ್ಯುತ್ ನೀಡುವ ರಾಜ್ಯಗಳು ಸಾಲದ ಸುಳಿಗೆ ಸಿಲುಕಲಿವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಜೆಡಿಎಸ್-ಬಿಜೆಪಿ ಬಹಿರಂಗ ಸಮಾವೇಶ ಉದ್ಘಾಟಿಸಿ ಮಾತನಾಡಿ, ಗೋವಾದಲ್ಲೂ ಡಬಲ್ ಇಂಜಿನ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ.
ಇತಿಹಾಸವನ್ನು ಮರೆತವರಿಂದ ಇತಿಹಾಸ ಸೃಷ್ಟಿ ಸಾಧ್ಯವಿಲ್ಲ - ಡಾ. ಬಿ.ಆರ್. ಅಂಬೇಡ್ಕರ್ ಮನುಷ್ಯ ಉತ್ತಮನಾ/ಳಾಗುವುದು ತನ್ನ ಗುಣದಿಂದ .. ಹುಟ್ಟಿನಿಂದಲೊ ಜುಟ್ಟಿನಿಂದಲೊ ಅಲ್ಲ
ಚಾಮರಾಜನಗರ, ಮೈಸೂರು, ಹುಬ್ಬಳ್ಳಿ ಸೇರಿದಂತೆ ಕರ್ನಾಟಕದ 70 ಮಂದಿ ರೈತರನ್ನು ಮಧ್ಯ ಪ್ರದೇಶದ ಭೋಪಾಲ್ನಲ್ಲಿ ಪೊಲೀಸರು ಸೋಮವಾರ ವಶಕ್ಕೆ ಪಡೆದಿದ್ದಾರೆ.
2023-2024ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ರ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು ಬಿಡುಗಡೆ ಮಾಡಿದೆ.
ಕರ್ನಾಟಕದ ಸ್ತಬ್ಧಚಿತ್ರವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ್ದು, ಸಿದ್ದರಾಮಯ್ಯ ಅವರು ಕನ್ನಡಿಗರ ತಾಳ್ಮೆ ಪರೀಕ್ಷೆ ಬೇಡ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.