370 ರದ್ದತಿ ಪರಿಣಾಮ 2100 ಕಾಶ್ಮೀರಿ ಪಂಡಿತರು ಕಾಶ್ಮೀರಕ್ಕೆ ವಾಪಸ್!
2019ರ ಆಗಸ್ಟ್ ನಲ್ಲಿ ಕೇಂದ್ರ ಸರ್ಕಾರ(Central Government) ಜಮ್ಮು-ಕಾಶ್ಮೀರಕ್ಕೆ(Jammu Kashmir) ನೀಡಿದ್ದ ವಿಶೇಷ ಸಾಂವಿಧಾನಿಕ ಸ್ಥಾನಮಾನವನ್ನು ರದ್ದು ಮಾಡಿದ ಬಳಿಕ ಕಾಶ್ಮೀರದಲ್ಲಿ ಅನೇಕ ಬದಲಾವಣೆಗಳಾಗುತ್ತಿವೆ.