ಕಾವೇರಿ ಕಂಟಕ: ಮುಂಗಾರು ಕೈಕೊಟ್ಟು ಬರಗಾಲವಿದ್ರೂ ತಮಿಳುನಾಡಿಗೆ ನೀರು ಹರಿಸಿ ಕಾವೇರಿಯನ್ನು ಬಸಿತವ್ರೆ !
ಕಾವೇರಿ ಜಲಾನಯನ ಪ್ರದೇಶದ ರೈತರು ನೀರಿಲ್ಲದೆ ಸಂಕಷ್ಟ ಎದುರಿಸುವಂತಾಗಿದ್ದು, ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾವೇರಿ ಜಲಾನಯನ ಪ್ರದೇಶದ ರೈತರು ನೀರಿಲ್ಲದೆ ಸಂಕಷ್ಟ ಎದುರಿಸುವಂತಾಗಿದ್ದು, ರೈತರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೇಕೆದಾಟು ಬಳಿ ಅಣೆಕಟ್ಟು ನಿರ್ಮಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ತಮಿಳುನಾಡು ಮತ್ತೊಮ್ಮೆ ಕ್ಯಾತೆ ತೆಗೆದಿದೆ