ತೃತೀಯ ರಂಗಕ್ಕೆ ದೇವೇಗೌಡರ ಮಾರ್ಗದರ್ಶನ ; ಕೆಸಿಆರ್ ತಂತ್ರ! ಮುಂಬರುವ ಲೋಕಸಭಾ ಚುನಾವಣೆಯಲ್ಲಿ(Loksabha Elections) ಅಧಿಕಾರದ ಚುಕ್ಕಾಣಿ ಹಿಡಿಯಲು ಕೆ.ಚಂದ್ರಶೇಖರ್‍ರಾವ್(K Chandrashekar Rao) ತೆರೆಮರೆಯಲ್ಲಿ ರಣತಂತ್ರ ಹೆಣೆಯುತ್ತಿದ್ದಾರೆ.