Tag: kcrao

kc rao

ತೆಲಂಗಾಣ ಸಿಎಂ ಕೆ. ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು!

ತೆಲಂಗಾಣ(Telangana) ರಾಜ್ಯದ ಮುಖ್ಯಮಂತ್ರಿಗಳಾದ(Chief Minister) ಕೆ. ಚಂದ್ರಶೇಖರ್ ರಾವ್(K. Chandrashekhar Rao) ಅವರು ಅನಾರೋಗ್ಯದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.