
ಸ್ನಾತಕೋತ್ತರ ಪದವೀಧರರಿಗೆ ಭರ್ಜರಿ ಗುಡ್ ನ್ಯೂಸ್: 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅಧಿಸೂಚನೆ ಪ್ರಕಟ
ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಕಾನೂನು, ಸಮಾಜ ಕಾರ್ಯ, ಭೂಗೋಳ ಶಾಸ್ತ್ರ, ಭೂಗರ್ಭ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ನಿರ್ವಹಣಾ ಶಾಸ್ತ್ರ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೈವಿಕ ರಸಾಯನ ಶಾಸ್ತ್ರ, ಗಣಿತಶಾಸ್ತ್ರ, ಸೂಕ್ಷ್ಮ ಜೀವಶಾಸ್ತ್ರ, ಪ್ರಾಣಿಶಾಸ್ತ್ರ, ಸಸ್ಯಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕವಿಜ್ಞಾನ, ಸಂಖ್ಯಾ ಶಾಸ್ತ್ರ, ಫ್ಯಾಶನ್ ಟೆಕ್ನಾಲಜಿ ವಿಷಯಗಳಿಗೆ ನೇಮಕಾತಿ ನಡೆಸಲಾಗುತ್ತದೆ.