Tag: kempegowda

ಕೆಂಪೇಗೌಡ ಜಾತಿ ಲಾಬಿಗಳ ಪ್ರಭಾವದಿಂದಾಗಿ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ: ವಿವಾದಾತ್ಮಕ ಹೇಳಿಕೆ ನೀಡಿದ ಚೇತನ್

ಕೆಂಪೇಗೌಡ ಅವರು ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ನಟ ಚೇತನ್ ಅಹಿಂಸಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ವಿಮಾನದಲ್ಲಿ ಪ್ರಾಣಿಗಳು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 234 ಪ್ರಾಣಿಗಳ ವಶ ಪ್ರಯಾಣಿಕನ ಬ್ಯಾಗ್ ಅಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು

ಬೆಂಗಳೂರಿನ ಕೆಂಪೇಗೌಡ ನಿಲ್ದಾಣಕ್ಕೆ ಬಂದ ಪ್ರಯಾಣಿಕನ ಬ್ಯಾಗ್​ ಅಲ್ಲಿ ಜೀವಂತ ಪ್ರಾಣಿಗಳು ಮತ್ತು ಸರೀಸೃಪಗಳು ಕಂಡುಬಂದಿದ್ದು, 234 ಪ್ರಾಣಿಗಳನ್ನು ಜಪ್ತಿ ಮಾಡಲಾಗಿದೆ.