ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ವಿಮಾನಗಳ ಪಕ್ಕದಲ್ಲೆ ಡ್ರೋನ್ ಹಾರಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿದ್ದು, ಟೇಕ್ ಆಫ್ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದೆ.
ವಿಮಾನಗಳ ಪಕ್ಕದಲ್ಲೆ ಡ್ರೋನ್ ಹಾರಿದ ಪರಿಣಾಮ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿದ್ದು, ಟೇಕ್ ಆಫ್ ಸ್ಥಳದಿಂದ 6 ನಾಟಿಕಲ್ ಮೈಲ್ ದೂರದಲ್ಲಿ ಡ್ರೋನ್ ಹಾರಿದೆ.
ಅವಕಾಶ ಸಿಕ್ಕರೆ ಪ್ರಧಾನಿ ಮೋದಿ ಅವರೊಂದಿಗೆ ದೇವೇಗೌಡರು ಚರ್ಚಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೊರಡುವ ವೇಳೆ ಮಾತನಾಡಿದ್ದಾರೆ.
ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿರುವ ಟರ್ಮಿನಲ್-2 ನಲ್ಲಿ ಅಂತಾರಾಷ್ಟ್ರೀಯ ವಿಮಾನ ಸೇವೆಗೆ ಮೀಸಲಿಡಲಾಗಿದ್ದು, ಅಧಿಕೃತವಾಗಿ ವಿಮಾನಗಳ ಹಾರಾಟವಾಗಲಿದೆ.