ಕೆರಗೋಡು ಹನುಮ ಧ್ವಜ ತೆರವು ಪ್ರಕರಣ: ವಿರೋಧಿಸಿ ಪ್ರತಿಭಟಿಸಿದ್ದ ಹಿಂದೂ ಕಾರ್ಯಕರ್ತರಿಗೆ ಪೊಲೀಸ್ ನೋಟಿಸ್
ಹನುಮ ಧ್ವಜ ತೆರವು: ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರಿಗೆ ಕೆರಗೋಡು ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.