ರಾಜ್ಯದಲ್ಲಿ ಕಾಲೇಜುಗಳಿಗೆ 3 ದಿನ ರಜೆ ಘೋಷಣೆ!
ಹಿಜಾಬ್ ವಿವಾದ ನಿನ್ನೆಯಿಂದ ಗಲಭೆ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಹಿಜಾಬ್ ವಿವಾದ ನಿನ್ನೆಯಿಂದ ಗಲಭೆ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಇಂದಿನಿಂದ 3 ದಿನಗಳ ಕಾಲ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕುಂದಾಪುರದಲ್ಲಿ ಇಂದು ಹಿಜಾಬ್ ಧರಿಸಿ ಬಂದವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಲಾಗಿದೆ. ಆ ಕೊಠಡಿಯಲ್ಲಿ ಯಾವ ಕ್ಲಾಸ್‌ಗಳು ನಡೆಯುತ್ತಿಲ್ಲ. ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಿಲ್ಲುವುದು ಬೇಡವೆಂದು ಕೊಠಡಿಯಲ್ಲಿ ...