ಭಾರತ ತಿರುಗೇಟು: ರಾಜತಾಂತ್ರಿಕ ಅಧಿಕಾರಿ ಉಚ್ಛಾಟನೆ, ಭಾರತ ಬಿಟ್ಟು ತೆರಳುವಂತೆ ಸೂಚನೆ
ಭಾರತದಲ್ಲಿನ ಕೆನಡಾದ ಹಿರಿಯ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಐದು ದಿನಗಳ ಒಳಗೆ ದೇಶ ತೊರೆಯುವಂತೆ ಸೂಚನೆ ನೀಡಿದೆ.