ಯಾವುದೇ ಬಿಪಿಎಲ್ ಕಾರ್ಡ್ ಅನ್ನು ರಾಜ್ಯದಲ್ಲಿ ರದ್ದು ಮಾಡುವುದಿಲ್ಲ : ಸಚಿವ ಕೆ. ಹೆಚ್ ಮುನಿಯಪ್ಪ
ಅರ್ಹತೆ ಪಡೆದವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.
ಅರ್ಹತೆ ಪಡೆದವರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಸಚಿವರು ಭರವಸೆ ನೀಡಿದರು.
ಕೆಎಚ್ ಮುನಿಯಪ್ಪ ಅವ್ರು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಹೊಸ ಎಪಿಎಲ್, ಬಿಪಿಎಲ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವವರಿಗೆ ನಿರಾಸೆ ಸುದ್ದಿ ಕೊಟ್ಟಿದ್ದಾರೆ.
ದುಡಿಮೆಗಾಗಿ ಕಾರು ತೆಗೆದುಕೊಂಡವರ ಬಿಪಿಎಲ್ ಕಾರ್ಡ್ ಅನ್ನು ಸರ್ಕಾರ ರದ್ದು ಮಾಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.