Tag: KIA

ಮಹಿಳಾ ಪೊಲೀಸ್ ಅಧಿಕಾರಿಗಳಿಂದಲೇ ಬಂಧನಕ್ಕೊಳಗಾದ ಪ್ರಜ್ವಲ್ ರೇವಣ್ಣ.

ಮಹಿಳಾ ಪೊಲೀಸ್ ಅಧಿಕಾರಿಗಳಿಂದಲೇ ಬಂಧನಕ್ಕೊಳಗಾದ ಪ್ರಜ್ವಲ್ ರೇವಣ್ಣ.

ಬೆಂಗಳೂರಿನ ದೇವನಹಳ್ಳಿ ಬಳಿ ಇರುವ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಜ್ವಲ್​ ರೇವಣ್ಣ ಇಳಿಯುತ್ತಿದ್ದಂತೆ ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡರು.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ: ಎಫ್​​ಐಆರ್​ ದಾಖಲು

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ: ಎಫ್​​ಐಆರ್​ ದಾಖಲು

ಅಪರಿಚಿತ ಆರೋಪಿ ವಿರುದ್ಧ ಮೇ 2 ರಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಸಮಯಪಾಲನೆ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವದಲ್ಲೇ ಅತ್ಯುತ್ತಮ

ಸಮಯಪಾಲನೆ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ: ವಿಶ್ವದಲ್ಲೇ ಅತ್ಯುತ್ತಮ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನ ಪಡೆದುಕೊಂಡಿದ್ದು, ಜಾಗತಿಕವಾಗಿ ಅತ್ಯಂತ ಸಮಯಪಾಲನೆ ವಿಮಾನ ನಿಲ್ದಾಣವಾಗಿ ಹೊರಹೊಮ್ಮಿದೆ.