ವಿಕ್ರಾಂತ್ ರೋಣ ಚಿತ್ರ ವೀಕ್ಷಿಸುವ ಮಧ್ಯೆ `ಕಾಫಿನಾಡು ಚಂದು’ಗೆ ಜೈಕಾರ ಕೂಗಿದ ಸಿನಿಪ್ರೇಕ್ಷಕರು!
ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral) ಆಗಿರುವ ವ್ಯಕ್ತಿಯ ಹೆಸರನ್ನು ಕೂಗಿ ಜೈಕಾರ ಹಾಕಿರುವ ಘಟನೆ ಬೆಂಗಳೂರಿನ, ಕೋರಮಂಗಲದ(Kormangala) ಪಿವಿಆರ್(PVR) ಚಿತ್ರಮಂದಿರದಲ್ಲಿ ನಡೆದಿದೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral) ಆಗಿರುವ ವ್ಯಕ್ತಿಯ ಹೆಸರನ್ನು ಕೂಗಿ ಜೈಕಾರ ಹಾಕಿರುವ ಘಟನೆ ಬೆಂಗಳೂರಿನ, ಕೋರಮಂಗಲದ(Kormangala) ಪಿವಿಆರ್(PVR) ಚಿತ್ರಮಂದಿರದಲ್ಲಿ ನಡೆದಿದೆ.
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಟ್ವೀಟ್ ಮಾಡಿ ''ಸಿನಿಮಾ ರಂಗದ ಜನಪ್ರಿಯ ನಟ, ನಿರ್ದೇಶಕ, ಬಹುಮುಖ ಪ್ರತಿಭೆ ಶ್ರೀ ಕಿಚ್ಚ ಸುದೀಪ್ ಅವರಿಗೆ ಜನ್ಮದಿನದ ಹಾರ್ದಿಕ ...