ಕಿಡ್ನಿ ಸ್ಟೋನ್ ಸಮಸ್ಯೆಗೆ ಇಲ್ಲಿದೆ ನೈಸರ್ಗಿಕ ಪರಿಹಾರ ; ಈ ಸರಳ ಪರಿಹಾರ ಪಾಲಿಸಿ
ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.
ಕೆಲವು ಮನೆಮದ್ದುಗಳು(Home Remedies) ಆರಂಭಿಕ ಹಂತದ ಕಿಡ್ನಿಸ್ಟೋನ್ ಸಮಸ್ಯೆಗೆ ಪರಿಹಾರ ನೀಡುತ್ತವೆ. ಅಂತಹ ಮನೆಮದ್ದುಗಳ ವಿವರ ಇಲ್ಲಿದೆ ನೋಡಿ.
ಆಧುನಿಕ ಜೀವನ ಶೈಲಿಯ(Lifestyle) ಪರಿಣಾಮ ಇಂದು ಅನೇಕರಿಗೆ ಕಿಡ್ನಿ(Kidney) ಅಥವಾ ಮೂತ್ರಕೋಶದಲ್ಲಿ ಕಲ್ಲು ಕಾಣಿಸಿಕೊಳ್ಳುತ್ತಿವೆ.