ಲಕ್ಷಾಂತರ ರೈತರಿಗೆ ಇನ್ನೂ ಸಿಕ್ಕಿಲ್ಲ ಬೆಳೆ ಪರಿಹಾರ: ಸರ್ಕಾರದ ವಿರುದ್ದ ಅನ್ನದಾತ ಆಕ್ರೋಶ.
ಕಳೆದ ವರ್ಷದ ಮುಂಗಾರು ಕೈಕೊಟ್ಟಿದ್ದರಿಂದ ಅಪಾರ ಪ್ರಮಾಣದಲ್ಲಿ ಬೆಳೆ ನಾಶವಾಗಿದ್ದು, ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ನೀಡುವುದಾಗಿ ಘೋಷಣೆ ಮಾಡಿತ್ತು.