ಪ್ರಧಾನಿಯಂತೆ ನಾನೂ ಕೂಡ ಸ್ವಾರ್ಥಿಯೂ, ಅಸೂಕ್ಷ್ಮಮತಿಯೂ, ಸಂವೇದನಾಹೀನನೂ ಆಗಬಾರದಿತ್ತೆ – ನಟ ಕಿಶೋರ್
ಉಪಗ್ರಹಕ್ಕಿಂತ ಪರದೆಯ ಮೇಲೆ ಹೆಚ್ಚು ರಾರಾಜಿಸಿ ಮೆರೆದ ಪ್ರಧಾನಿಯಂತೆ (Prime Minister - Actor Kishore) ನಾನೂ ಕೂಡ ಸ್ವಾರ್ಥಿಯೂ, ಅಸೂಕ್ಷ್ಮಮತಿಯೂ, ಸಂವೇದನಾಹೀನನೂ ಆಗಬಾರದಿತ್ತೆ. ಸಂಬಳವೂ ಇಲ್ಲದೆ ...