Tag: Kodihallichandrashekar

kodihalli chandrashekar

ಆಮ್ ಆದ್ಮಿ ಪಕ್ಷ ರೈತ ಸಂಘದ ರಾಜಕೀಯ ಮುಖವಾಣಿ : ಕೋಡಿಹಳ್ಳಿ ಚಂದ್ರಶೇಖರ್!

ಆಮ್ ಆದ್ಮಿ ಪಕ್ಷವನ್ನು ಕರ್ನಾಟಕದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ರಾಜ್ಯ ರೈತ ಸಂಘ ಶ್ರಮಿಸಲಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್(Kodihalli Chandrashekar) ತಿಳಿಸಿದ್ದಾರೆ.