ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇಂದಿನಿಂದ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ವ್ಯವಸ್ಥೆ, ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ.
Free bus service ಇನ್ನು ಮುಂದೆ ಸರಕಾರಿ ಶಾಲೆಗಳಲ್ಲಿ ಎಲ್ ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯವನ್ನು ಪಡೆಯಬಹುದಾಗಿದೆ.