ಕೆ ಪಿ ಎಸ್ ಸಿ ಕಾರ್ಯದರ್ಶಿ ವಿಕಾಸ ಸುರಳಕರ್ ವರ್ಗಾವಣೆಗೆ ಆಕ್ರೋಶ
ಒಂದು ವರ್ಷದಿಂದ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿದ್ದ ಐಎಎಸ್ ಅಧಿಕಾರಿ ವಿಕಾಸ ಸುರಳಕರ್ ಅವರನ್ನು ವರ್ಗ ಮಾಡಲಾಗಿದ್ದು, ತೀವ್ರ ಚರ್ಚೆಗೆ ಇದು ಗುರಿಯಾಗಿದೆ.

ಲೋಕಸೇವಾ ಆಯೋಗವು ವಿವಿಧ ತಾಂತ್ರಿಕ ಹುದ್ದೆಗಳ ಭರ್ತಿಗೆ ತನ್ನ ಗಣಕಕೇಂದ್ರಕ್ಕೆ ಅಗತ್ಯ ಇರುವ ಭರ್ತಿಗೆ ನೋಟಿಫಿಕೇಶನ್ ಬಿಡುಗಡೆ ಮಾಡಿದೆ.