Tag: KR Circle Underpass

ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿಯ ಅಂಡರ್‌ಪಾಸ್‌ನ ನೀರಿನಲ್ಲಿ ಕಾರು ಮುಳುಗಿ ಮಹಿಳೆ ಸಾವು : ಡ್ರೈವರ್‌ ಮಾತನ್ನ ಉಡಾಫೆ ಮಾಡಿದ ಕುಟುಂಬ

ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿಯ ಅಂಡರ್‌ಪಾಸ್‌ನ ನೀರಿನಲ್ಲಿ ಕಾರು ಮುಳುಗಿ ಮಹಿಳೆ ಸಾವು : ಡ್ರೈವರ್‌ ಮಾತನ್ನ ಉಡಾಫೆ ಮಾಡಿದ ಕುಟುಂಬ

ಡ್ರೈವರ್‌ಗೆ ಬಾಡಿಗೆದಾರರೇ ಕಾರನ್ನು ಓಡಿಸುವಂತೆ ಹೇಳಿದ್ದರಿಂದ ಡ್ರೈವರ್ ಕಾರನ್ನು ನೀರಿಗೆ ಇಳಿಸಿದ್ದಾನೆ ನಂತರ ಕಾರಿನ ಇಂಜಿನ್ ಆಫ್ ಆಗಿ ಕಾರಿನ ಬಾಗಿಲುಗಳು ಲಾಕ್ ಆಗಿವೆ.