Tag: Krishna Dikshith

ಕೆಆರ್​ಎಸ್​ನ 30ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡುವಂತಿಲ್ಲ: ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್​

ಕೆಆರ್​ಎಸ್​ನ 30ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ಮಾಡುವಂತಿಲ್ಲ: ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್​

ಹೈಕೋರ್ಟ್​ ಮಹತ್ವದ ಆದೇಶ ಹೊರಡಿಸಿದ್ದು, ಕೆಆರ್‌ಎಸ್‌ ಸುತ್ತಮುತ್ತ 30ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸಬಾರದು ಎಂದು ತೀರ್ಪನ್ನು ಕಾಯ್ದಿರಿಸಿದೆ.

ಮುರುಘಾ ಶ್ರೀಗೆ ಮತ್ತೆ ಬಂಧನದ ಭೀತಿ: ಜೈಲಿನಿಂದ ಬಿಡುಗಡೆಯಾದ ಬೆನ್ನಲ್ಲೇ ಮತ್ತೆ ಸಂಕಷ್ಟ

ಇನ್ನೇಷ್ಟು ಜನ ಸಾಯಬೇಕು: ರಾಜ್ಯ ಸರ್ಕಾರಕ್ಕೆ ಛೀಮಾರಿ ಹಾಕಿದ ಹೈಕೋರ್ಟ್

ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಷ್ಟು ಜನ ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ರಾಜ್ಯ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ಕೊಂಡಿದೆ.