ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ನೂತನವಾಗಿ ಉದ್ಘಾಟನೆಗೊಂಡ ಕೆ ಆರ್ ಪುರಂ ವೈಟ್‌ಫೀಲ್ಡ್ ಮೆಟ್ರೋ ಮಾರ್ಗದ ಮೊದಲ ದಿನ, 16,000 ಕ್ಕೂ ಹೆಚ್ಚು ಪ್ರಯಾಣಿಕರು ಮೆಟ್ರೋ ಸೇವೆಯನ್ನು ಬಳಸಿದ್ದಾರೆ.