ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಡ್ಯಾಂ: ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
KRS dam history historic juneಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Sidddu) ಅವರು ಬಾಗಿನವನ್ನ ಸಮರ್ಪಣೆ ಮಾಡಿದ್ದಾರೆ.
KRS dam history historic juneಹೀಗಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Sidddu) ಅವರು ಬಾಗಿನವನ್ನ ಸಮರ್ಪಣೆ ಮಾಡಿದ್ದಾರೆ.
ಕರ್ನಾಟಕದ ನಾಲ್ಕು ಜಲಾಶಯಗಳಲ್ಲಿ ಸಾಕಷ್ಟು ನೀರಿದೆ. ಕರ್ನಾಟಕದ ಅಗತ್ಯತೆಗಳಿಗೆ ಸದ್ಯ 4 ಟಿಎಂಸಿ ನೀರು ಸಾಕು. ಮುಖ್ಯ ಅಣೆಕಟ್ಟುಗಳಲ್ಲಿ 19.17 ಟಿಎಂಸಿ ನೀರಿದೆ.
ಕಾವೇರಿ ಜಲಾಶಯದಲ್ಲಿ ನೀರು ಬರಿದಾಗುತ್ತಿದ್ದು, ಕುಡಿಯುವುದಕ್ಕೆ ಮೀಸಲು ಇಟ್ಟು ಬೇಸಿಗೆ ಬೆಳೆಗೆ ನೀರು ಹರಿಸದಿರಲು ಸರ್ಕಾರ ತೀರ್ಮಾನ ಮಾಡಿದೆ.
ಜಲಾಶಯದ ನೀರಿನ ಮಟ್ಟವು 98 ಅಡಿಗಳಿಗೆ ತಗ್ಗಿರುವುದಲ್ಲದೆ. ತಮಿಳುನಾಡಿಗೆ ನೀರು ಹರಿಸುತ್ತಿರುವ ಪರಿಣಾಮ ಕೆಆರ್‌ಎಸ್ ಜಲಾಶಯವು ದಿನದಿಂದ ದಿನಕ್ಕೆ ಕುಸಿಯುತ್ತಿದೆ.
ಕೆಆರ್ ಎಸ್ ಅಣೆಕಟ್ಟೆಯಲ್ಲಿ ಕೇವಲ 10 ಟಿಎಂಸಿ ನೀರಿದೆ. ಅದರಲ್ಲಿ ಬಳಕೆಗೆಂದು ಇರುವುದು ಕೇವಲ 3 ಟಿಎಂಸಿ ನೀರು ಮಾತ್ರ .
ಜಿಲ್ಲಾಧಿಕಾರಿ ಕಲ್ಲು ಗಣಿಗಾರಿಕೆ ಘಟಕಗಳಿಗೆ ನೀಡಲಾಗಿದ್ದ ಪರವಾನಗಿಯನ್ನು ರದ್ದಪಡಿಸುವ ಮುನ್ನ ಕಲ್ಲು ಗಣಿಗಾರಿಕೆಯ ಘಟಕಗಳ ಮಾಲೀಕರ ಅಹವಾಲು ಆಲಿಸಿಲ್ಲ. ಹಾಗಾಗಿ ಜಿಲ್ಲಾಧಿಕಾರಿಯ ಆದೇಶ ರದ್ದುಪಡಿಸಲಾಗುತ್ತಿದೆ.