Tag: KS Eshwarappa

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ: ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಎದುರಾಯ್ತು ಹೊಸ ಸಂಕಷ್ಟ, ಸೊಸೆ ಮಗನ ವಿರುದ್ಧ FIR ದಾಖಲು

ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿದ ಆರೋಪ: ಕೆಎಸ್ ಈಶ್ವರಪ್ಪ ಕುಟುಂಬಕ್ಕೆ ಎದುರಾಯ್ತು ಹೊಸ ಸಂಕಷ್ಟ, ಸೊಸೆ ಮಗನ ವಿರುದ್ಧ FIR ದಾಖಲು

Acquiring illegal assets ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಎಫ್​ಐಆರ್ ದಾಖಲಾಗಿದೆ

ಮುಸ್ಲಿಮರ ವಿರುದ್ದ ವಿವಾದಾತ್ಮಕ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿದ ಪೋಲಿಸರು

ಮುಸ್ಲಿಮರ ವಿರುದ್ದ ವಿವಾದಾತ್ಮಕ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ ದಾಖಲಿಸಿದ ಪೋಲಿಸರು

ಶಿವಮೊಗ್ಗದಲ್ಲಿ ನಡೆಸಿದ್ದ ಪತ್ರಿಕಾಗೋಷ್ಠಿಯಲ್ಲಿ ವಕ್ಫ್​ ವಿಚಾರವಾಗಿ ಮುಸ್ಲಿಮರ ವಿರುದ್ಧ ಕೆಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದರು.

ಹೊಸ ಪಕ್ಷ ಆರಂಭಿಸುವ ಸುಳಿವು ನೀಡಿದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ

ಹೊಸ ಪಕ್ಷ ಆರಂಭಿಸುವ ಸುಳಿವು ನೀಡಿದ ಮಾಜಿ ಡಿಸಿಎಂ ಕೆ.ಎಸ್‌. ಈಶ್ವರಪ್ಪ

ಬಿಜೆಪಿಯಿಂದ ಹೊರಬಂದ ಕೆಎಸ್‌ ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಶಾಸಕ ಯತ್ನಾಳ್‌ ಜತೆ ಸೇರಿ ಹೊಸ ಪಕ್ಷವನ್ನು ಆರಂಭಿಸುತ್ತಾರೆ ಎಂಬ ಸುದ್ದಿ ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಿತ್ತು.

BJP

ಬಿಜೆಪಿ ನಾಯಕರು ನಮಗೆ ದೇಶಪ್ರೇಮದ ಪಾಠ ಮಾಡುವುದು ಆತ್ಮವಂಚನೆಯಾಗುತ್ತದೆ : ಸಿದ್ದರಾಮಯ್ಯ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕರಾವಳಿಯಲ್ಲಿ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು(Praveen Nettaru) ಮನೆಗೆ ಮಾತ್ರ ಹೋಗಿ ಪರಿಹಾರ ಕೊಟ್ಟಿದ್ದಾರೆ.