ಮುಕ್ತ ವಿವಿ ಜುಲೈ ಆವೃತ್ತಿ ಕೋರ್ಸ್ಗಳ ಪ್ರವೇಶಾತಿ ಅವಧಿ ವಿಸ್ತರಣೆ ; ಇಲ್ಲಿದೆ ಮಾಹಿತಿ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಯ ಅವಧಿ ವಿಸ್ತರಣೆ ಮಾಡಿ ಮುಕ್ತ ವಿವಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2023-24ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿ ಪ್ರವೇಶಾತಿಯ ಅವಧಿ ವಿಸ್ತರಣೆ ಮಾಡಿ ಮುಕ್ತ ವಿವಿ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ಪದವಿ, ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಕೋರಿ ಅರ್ಜಿ ಸಲ್ಲಿಕೆಗೆ ಆಗಸ್ಟ್ 31 ಕೊನೆಯ ದಿನವಾಗಿದೆ.