
ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ದೇವೇಗೌಡರ ಮೇಲೆ ಆಣೆ ಮಾಡುತ್ತೀರಾ? ಎಚ್‍ಡಿಕೆಗೆ ಸಿದ್ದು ಸವಾಲ್!
ನಿಮ್ಮ ತಂದೆ ಎಚ್.ಡಿ ದೇವೇಗೌಡರ ಮೇಲೆ ಆಣೆ ಮಾಡಲು ಸಿದ್ದರಿದ್ದೀರಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಎಚ್.ಡಿ ಕುಮಾರಸ್ವಾಮಿಯವರಿಗೆ(HD Kumarswamy) ಬಹಿರಂಗ ಸವಾಲು ಹಾಕಿದ್ದಾರೆ.