Tag: Kunti Betta

ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರ: ನಂದಿಬೆಟ್ಟ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ 3ದಿನ ಪ್ರವೇಶವಿಲ್ಲ

ಹೊಸ ವರ್ಷಾಚರಣೆಗೆ ಎಲ್ಲೆಡೆ ಕಟ್ಟೆಚ್ಚರ: ನಂದಿಬೆಟ್ಟ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ 3ದಿನ ಪ್ರವೇಶವಿಲ್ಲ

ಬೆಂಗಳೂರು ಗ್ರಾಮಾಂತರ ಪೊಲೀಸರು ಅಲರ್ಟ್ ಆಗಿದ್ದು, ಡಿಸೆಂಬರ್ 30, 31 ಮತ್ತು 1ರ ವರೆಗೆ ಮೂರು ದಿನಗಳ ಕಾಲ ಸಾರ್ವಜನಿಕರಿಗೆ ಬೆಟ್ಟಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.