ತಾವೊಬ್ಬರೇ ಶ್ರೇಷ್ಠರು ಎಂದು ಕರೆಸಿಕೊಳ್ಳುವವರು ಬಹಳ ಪುಕ್ಕಲರಾಗಿರುತ್ತಾರೆ – ಸಿಎಂ ಸಿದ್ದರಾಮಯ್ಯ
ಪುಕ್ಕಲರು ಮಾತ್ರ ತಾವೊಬ್ಬರೇ ಶ್ರೇಷ್ಠರು ಎಂದು ಬಿಂಬಿಸಿಕೊಳ್ಳಲು ಒದ್ದಾಡುತ್ತಾರೆ. ನಾವುಗಳು ಬುದ್ಧ-ಬಸವ-ಕುವೆಂಪು ಆಗಲು ಸಾಧ್ಯವಿಲ್ಲ.
ಪುಕ್ಕಲರು ಮಾತ್ರ ತಾವೊಬ್ಬರೇ ಶ್ರೇಷ್ಠರು ಎಂದು ಬಿಂಬಿಸಿಕೊಳ್ಳಲು ಒದ್ದಾಡುತ್ತಾರೆ. ನಾವುಗಳು ಬುದ್ಧ-ಬಸವ-ಕುವೆಂಪು ಆಗಲು ಸಾಧ್ಯವಿಲ್ಲ.
ಕರ್ನಾಟಕ ಕಾಂಗ್ರೆಸ್ ಸರ್ಕಾರ ಶಿಕ್ಷಣ ಸಂಸ್ಥೆಗಳ ವಿಚಾರದಲ್ಲಿ ಹಲವು ತರಾತುರಿಯ ನಿರ್ಧಾರಗಳನ್ನು ತೆಗೆದುಕೊಂಡು ವಿವಾದಕ್ಕೆ ಸಿಲುಕುತ್ತಿದ್ದು, ಮತ್ತೆ ಎಡವಟ್ಟು ಮಾಡಿಕೊಂಡಿದೆ.
ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ರಾಷ್ಟ್ರಕವಿ ಕುವೆಂಪು ಅವರ ಮೂಲ ಕವಿತೆಯ ಸಾಲುಗಳಿಗೆ ಬದಲಾಗಿ ಬೇರೆ ಸಾಲುಗಳನ್ನು ಬರೆಯಲಾಗಿದೆ.
ಯಾವುದು ಇದು ಪ್ರಚಾರ ತೆವಲಿನ ಹೋರಾಟ ದಿಕ್ಕಾರವಿರಲಿ ನಿಮ್ಮ ಗುಣಕ್ಕೆ ಎಂದು ನವರಸನಾಯಕ ಜಗ್ಗೇಶ್ ಅವರು ಕೆ.ಎಸ್.ಭಗವಾನ್ ವಿರುದ್ದ ತೀವ್ರ ಆಕ್ರೋಶ ಹೊರಹಾಕಿದ್ದಾರೆ.