Tag: lackofteachers

ಶಿಕ್ಷಕರೇ ಇಲ್ಲ : ಕಲ್ಯಾಣ ಕರ್ನಾಟಕದಲ್ಲಿ 19 ಸಾವಿರ ಶಿಕ್ಷಕರ ಕೊರತೆ ಇದ್ದು, ಮಕ್ಕಳಿಗೆ ಶಿಕ್ಷಣ ಸಿಗ್ತಿಲ್ಲ

ಶಿಕ್ಷಕರೇ ಇಲ್ಲ : ಕಲ್ಯಾಣ ಕರ್ನಾಟಕದಲ್ಲಿ 19 ಸಾವಿರ ಶಿಕ್ಷಕರ ಕೊರತೆ ಇದ್ದು, ಮಕ್ಕಳಿಗೆ ಶಿಕ್ಷಣ ಸಿಗ್ತಿಲ್ಲ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಹುದ್ದೆ ಭಾರಿ ಪ್ರಮಾಣದಲ್ಲಿ ಖಾಲಿ ಇರುವುದರಿಂದ ಶಿಕ್ಷಣ ಅಭಿವೃದ್ಧಿಗೆ ಬಲವಾದ ಹೊಡೆತ ಬಿದ್ದಿದೆ.