Tag: Lahore

ಆರ್ಥಿಕ ಬಿಕ್ಕಟ್ಟು : ಪಾಕಿಸ್ತಾನದಲ್ಲಿ 1 ಮೊಟ್ಟೆಗೆ 33 ರೂ, ಈರುಳ್ಳಿ ಪ್ರತಿ ಕೆಜಿಗೆ 250 ರೂ..!

ಆರ್ಥಿಕ ಬಿಕ್ಕಟ್ಟು : ಪಾಕಿಸ್ತಾನದಲ್ಲಿ 1 ಮೊಟ್ಟೆಗೆ 33 ರೂ, ಈರುಳ್ಳಿ ಪ್ರತಿ ಕೆಜಿಗೆ 250 ರೂ..!

ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ನೆರೆಯ ಪಾಕಿಸ್ತಾನದಲ್ಲಿ ಅಗತ್ಯ ವಸ್ತುಗಳ ಬೆಲೆಯಲ್ಲಿ ತೀವ್ರ ಹೆಚ್ಚಳವಾಗಿದ್ದು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಡ್ರಗ್ಸ್‌ ಸೇವಿಸುವಂತೆ ಒತ್ತಾಯಿಸಿ ಶಾಲೆಯಲ್ಲೇ ಸಹಪಾಠಿ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿನಿಯರು

ಡ್ರಗ್ಸ್‌ ಸೇವಿಸುವಂತೆ ಒತ್ತಾಯಿಸಿ ಶಾಲೆಯಲ್ಲೇ ಸಹಪಾಠಿ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿನಿಯರು

ಲಾಹೋರನ ಅಮೇರಿಕನ್‌ ಪಬ್ಲಿಕ್‌ ಅಂತರಾಷ್ಟ್ರೀಯ ಶಾಲೆಯಲ್ಲಿ ಮೂವರು ವಿದ್ಯಾರ್ಥಿನಿಯರು ಸೇರಿಕೊಂಡು, ಸಹಪಾಠಿ ವಿದ್ಯಾರ್ಥಿನಿಗೆ ಡ್ರಗ್ಸ್‌(Drugs) ತೆಗೆದುಕೊಳ್ಳುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ.

Hindu Temple

ಪಾಕ್‌ನಲ್ಲಿರುವ 1,200 ವರ್ಷಗಳ ಪ್ರಾಚೀನ ಹಿಂದೂ ದೇವಾಲಯ ಪುನಃಸ್ಥಾಪನೆ

ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ ಕಳೆದ ತಿಂಗಳು, ಲಾಹೋರ್ನ ಪ್ರಸಿದ್ಧ ಅನಾರ್ಕಲಿ ಬಜಾರ್ ಬಳಿ ಇರುವ ವಾಲ್ಮೀಕಿ ಮಂದಿರವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ.