Tag: lakshmihebbalkar

ವಿಜಯಟೈಮ್ಸ್‌ ಇಂಪ್ಯಾಕ್ಟ್‌: ಪರುಶುರಾಮ ಮೂರ್ತಿ ಅರ್ಧ ನಕಲಿ, ಅರ್ಧ ಅಸಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಿಜಯಟೈಮ್ಸ್‌ ಇಂಪ್ಯಾಕ್ಟ್‌: ಪರುಶುರಾಮ ಮೂರ್ತಿ ಅರ್ಧ ನಕಲಿ, ಅರ್ಧ ಅಸಲಿ ಎಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪರಶುರಾಮ ಥೀಮ್‌ ಪಾರ್ಕ್‌ಗೆ ಭೇಟಿ ಕೊಟ್ಟು ಮೂರ್ತಿಯ ಅಸಲಿಯತ್ತು ಕುರಿತು ಪರಿಶೀಲನೆ ನಡೆಸಿ ಈ ಮಾತು ಹೇಳಿದ್ದಾರೆ.

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

ಬೆಳಗಾವಿಯಲ್ಲಿ(Belagavi) ಆಗಸ್ಟ್ 17 ಅಥವಾ 18 ರಂದು ಗೃಹ ಲಕ್ಷ್ಮಿ ಯೋಜನೆಗೆ(Gruha Lakshmi Yojana) ಚಾಲನೆ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ.