ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ
Landsides in Dakshina kannada ಈಗಾಗಲೇ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada district) ಅಂಗನವಾಡಿ,
Landsides in Dakshina kannada ಈಗಾಗಲೇ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada district) ಅಂಗನವಾಡಿ,
Land slide Dakshina Kannada ಹೀಗಾಗಿ ಅಂಗನವಾಡಿಯಿಂದ ಫ್ರೌಡಶಾಲೆಯವರೆಗೆ (Anganwadi High School) ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ವಯನಾಡ್ ಜಿಲ್ಲೆಯ ಮೆಪ್ಪಾಡಿಯಲ್ಲಿ ಗುಡ್ಡ ಕುಸಿದಿದೆ. ಇನ್ನು ಭೂಕುಸಿತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕನಿಷ್ಠ 19ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.
ಮಂಗಳೂರು- ಬೆಂಗಳೂರು ರೈಲು ಮಾರ್ಗದ ಹಾಸನ ಜಿಲ್ಲೆಯ ಎಡಕುಮೇರಿ -ಕಡಗರವಳ್ಳಿ ನಡುವಿನ ದೋಣಿಗಲ್ ಎಂಬಲ್ಲಿ ಹಳಿ ಮೇಲೆ ಮಣ್ಣು ಕುಸಿದ ಪರಿಣಾಮ ರೈಲು ಸಂಚಾರ ರದ್ದುಪಡಿಸಲಾಗಿದೆ.
ನೇಪಾಳ (Nepal)ದಲ್ಲಿ ಭೂಕುಸಿತ ಉಂಟಾಗಿದ್ದು, ಎರಡು ಬಸ್ಗಳು ತ್ರಿಶೂಲಿ ನದಿಗೆ ಬಿದ್ದಿದ್ದು 7 ಭಾರತೀಯರು ಸೇರಿದಂತೆ 65 ಪ್ರಯಾಣಿಕರು ನಾಪತ್ತೆಯಾಗಿದ್ದಾರೆ.
ಭೂಕುಸಿತವಾದ ಪ್ರದೇಶಕ್ಕೆ ತಲುಪಲು ಆಗುತ್ತಿರುವ ಸಮಸ್ಯೆಯಿಂದಾಗಿ ಕೆಲವೇ ಕೆಲವು ಮಂದಿಯನ್ನು ಕಾಪಾಡಲು ಮಾತ್ರ ಸಾಧ್ಯವಾಗಬಹುದು ಎಂದು ವರದಿ ನೀಡಿದೆ.