Tag: laptop

ಉದ್ಯೋಗಾವಕಾಶ: ಪ್ರವಾಸೋದ್ಯಮದಲ್ಲಿ 14 ಕೋಟಿ ಉದ್ಯೋಗಾವಕಾಶ ಸೃಷ್ಟಿ, ಮೋದಿ ಭರವಸೆ

ಉದ್ಯೋಗಾವಕಾಶ: ಪ್ರವಾಸೋದ್ಯಮದಲ್ಲಿ 14 ಕೋಟಿ ಉದ್ಯೋಗಾವಕಾಶ ಸೃಷ್ಟಿ, ಮೋದಿ ಭರವಸೆ

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಆರ್ಥಿಕತೆಯು ಪ್ರಗತಿಯ ಹಾದಿಯತ್ತ ಸಾಗುತ್ತಿದ್ದು, ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.

ಲ್ಯಾಪ್ಟಾಪ್, ಟ್ಯಾಬ್ಲೆಟ್, ಕಂಪ್ಯೂಟರ್ಗಳ ಆಮದಿನ ಮೇಲೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ !

ಲ್ಯಾಪ್ಟಾಪ್, ಟ್ಯಾಬ್ಲೆಟ್, ಕಂಪ್ಯೂಟರ್ಗಳ ಆಮದಿನ ಮೇಲೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ !

ಲ್ಯಾಪ್ಟಾಪ್ಗಳು, ಟ್ಯಾಬ್ಲೆಟ್ಗಳು ಮತ್ತು ಪರ್ಸನಲ್ ಕಂಪ್ಯೂಟರ್ಗಳ ಆಮದನ್ನು ಮೇಲೆ ಕೇಂದ್ರ ಸರ್ಕಾರವು ನಿರ್ಬಂಧ ವಿಧಿಸಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.