ಪೆನ್‌ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರಿಂದ 16 ಬೇಡಿಕೆಗಳ ಬಹಿರಂಗ ಪತ್ರ
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.