ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಬಾರ್ ಕೌನ್ಸಿಲ್‌ನಿಂದ ರಾಜೇಶ್ ಅಮಾನತು
ಕರಂಗಲ್ಪಾಡಿಯಲ್ಲಿ ಕಚೇರಿಯನ್ನು ಹೊಂದಿರುವ ಕೆಎಸ್ಎನ್ ರಾಜೇಶ್ ಅವರು 2001ರಲ್ಲಿ ಬಾರ್ ಕೌನ್ಸಿಲ್‌ನಲ್ಲಿ ನೋಂದಣಿ ಮಾಡಿದ್ದರು. ರಾಜೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನ್ಯಾಯವಾದಿಗಳ ಕಾಯ್ದೆಯ ...